LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆರ್‌ಎಸ್‌ಎಸ್ ರೂಮರ್ಸ್‌ ಸ್ಪ್ರೆಡಿಂಗ್ ಸಂಘ್'- ಹರಿಪ್ರಸಾದ್‌ ಕಿಡಿ

ಬೆಂಗಳೂರು :ಆರ್‌ಎಸ್‌ಎಸ್ ಅಂದ್ರೆ ರೂಮರ್ಸ್‌ ಸ್ಪ್ರೆಡಿಂಗ್ ಸಂಘ್ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಅಂದ್ರೆ ರೂಮರ್ಸ್‌ ಸ್ಪ್ರೆಡ್ಡಿಂಗ್ ಸಂಘ್. ಅವರು ಕಳ್ಳನನ್ನು ಸುಳ್ಳ ಮಾಡ್ತಾರೆ, ಸುಳ್ಳನನ್ನು ಸತ್ಯವಂತ ಮಾಡ್ತಾರೆ. ಬಡವರು, ಅಮಾಯಕರನ್ನು ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಾರೆ ಎಂದು ಟೀಕಿಸಿದರು.

ಎಬಿವಿಪಿಯವರು ಮೊದಲು ಮುಸ್ಲಿಮರ ಬಗ್ಗೆ ಹೇಳೋದಿಲ್ಲ. ಶೂದ್ರ ಹುಡುಗರು ಸಿಕ್ಕಿದರೆ ಮೊದಲು ರಾಷ್ಟ್ರ ಕಟ್ಟಬೇಕು ಅಂತಾರೆ. ಆಮೇಲೆ ನಿಧಾನವಾಗಿ ಅವರ ತಲೆಯಲ್ಲಿ ಮುಸ್ಲಿಂ ದ್ವೇಷದ ಗೊಬ್ಬರ ತುಂಬುತ್ತಾರೆ. ದೇಶಭಕ್ತರು ಎನ್ನುವ ಆರ್‌ಎಸ್‌ಎಸ್‌ನವರು ತ್ರಿವರ್ಣ ಧ್ವಜಕ್ಕೆ ಗೌರವ ಕೊಡಲ್ಲ.

52 ವರ್ಷ ಆರ್‌ಎಸ್‌ಎಸ್ ಕಚೇರಿ ಮೇಲೆ ಧ್ವಜ ಹಾರಿಸಿಲ್ಲ. ನಾವೆಲ್ಲ ಸಾಫ್ಟ್ ಹಿಂದುತ್ವದವರಲ್ಲ, ನಾವೆಲ್ಲ ಹಿಂದೂಗಳು. ನಮ್ಮ ಕಾಂಗ್ರೆಸ್‌ನಲ್ಲಿ ಕೆಲವರು ಸಾಫ್ಟ್ ಹಿಂದುತ್ವವಾದಿಗಳಿದ್ದಾರೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಂದೆ-ತಾಯಿ, ಹಿರಿಯರ ಆರೈಕೆ ಮಾಡದಿದ್ರೆ ಆಸ್ತಿ ವಿಲ್ ರದ್ದು ಮಾಡುವ ಅವಕಾಶ ಇದೆ..!ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ,ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.ಬಿಟ್ಟುಬಿಡೋ ಮಾತೇ ಇಲ್ಲ: ಸಂಭಾಲ್ ಇತಿಹಾಸ ಇಸ್ಲಾಂಗಿಂತ ಹಿಂದಿನದು, ಅಲ್ಲಿ ವಿಷ್ಣು ದೇವಾಲಯ ಕೆಡವಲಾಗಿತ್ತು- ಯೋಗಿ ಆದಿತ್ಯನಾಥ್ಕೇದಾರ್‌ನಾಥ್ 2 ಹೊಸ ರೋಪ್‌ವೇಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ-ಸಿಎಂಮಣಿಪುರದ ನಿಷೇಧಿತ ಸಂಘಟನೆಗಳಿಗೆ ಸೇರಿದ 10 ಮಂದಿ ಅರೆಸ್ಟ್; ಶಸ್ತ್ರಾಸ್ತ್ರ ವಶಕ್ಕೆಪೊಲೀಸ್ ಇಲಾಖೆಯಲ್ಲಿ 18 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ..!'ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸೂಕ್ತ ತನಿಖೆಯಾಗಲಿ'- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಅಂಬರೀಷ್ ಪ್ಯಾಮಿಲಿಯಿಂದ ಅಂತರ ಕಾಯ್ದುಕೊಂಡ ದರ್ಶನ್ – ಸುಮಲತಾ ತಿರುಗೇಟು