LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್‌ಟಿಸಿಗೆ ಆಧಾರ್‌ ಜೋಡಣೆಗೆ ಗಡುವು ಕೊಟ್ಟ ಸರ್ಕಾರ

ರಾಜ್ಯದಲ್ಲಿ 4 ಕೋಟಿ ಪಗಣಿಗಳಲ್ಲಿ ಈಗಾಗಲೇ 1.70 ಕೋಟಿ ಪಹಣಿಗೆ ಆಧಾರ್‌ ಜೋಡಣೆಯಾಗಿದ್ದು, ಉಳಿದದ್ದನ್ನು ಅಭಿಯಾನದ ಮೂಲಕ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ
ಗಡುವು ನೀಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿ, ಆಧಾರ್‌ ಜೋಡಣೆಯಿಂದ ಅಕ್ರಮ ತಪ್ಪಲಿದ್ದು ಪರಿಹಾರ, ವರ್ಗಾವಣೆ, ಮ್ಯುಟೇಷನ್‌ ಪ್ರಕ್ರಿಯೆ ಸರಳವಾಗಲಿದೆ. ಜನರಿಗೆ ಸರಕಾರಿ ಸೇವೆ ಬೇಗ ಲಭ್ಯವಾಗಲಿದೆ. ಉತ್ತಮವಾಗಿ ಕಾರ್ಯ
ನಿರ್ವಹಿಸಿದ ಗ್ರಾಮ ಲೆಕ್ಕಾಧಿಕಾರಿಗಳನ್ನು ಉತ್ತೇಜಿಸಲು ಅವರಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನ