LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್ಥಿಕ ಪರಿಸ್ಥಿತಿಯಲ್ಲಿ ಎಷ್ಟೇ ಸಮಸ್ಯೆ ಇದ್ದರೂ ಆಂಜನೇಯನ ಈ ಮಂತ್ರ ಹೇಳಿದರೆ ಸಾಕು ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗುತ್ತದೆ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಆಂಜನೇಯನ ವಿಶೇಷವಾದ ಆರ್ಥಿಕ ಪರಿಸ್ಥಿತಿ ವೃದ್ಧಿ ಮಾಡುವ ವಿಶೇಷವಾದ ಮಂತ್ರವನ್ನು ನಾವು ಇವತ್ತಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ಮಂತ್ರವನ್ನು ಹೇಗೆ ಹೇಳಬೇಕು ಎಂದರೆ ಬೆಳಿಗ್ಗೆ ಎದ್ದು ಸ್ನಾನಾದಿಗಳನ್ನು ಮಾಡಿಕೊಂಡು ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿಕೊಂಡು ಆದಷ್ಟು ಇದನ್ನು ಬೆಳಿಗ್ಗೆ ಮಾಡಿದರೆ ತುಂಬಾನೆ ಒಳ್ಳೆಯದು ಉಪಾಯವನ್ನು ಯಾವತ್ತೂ ಮಾಡಬೇಕು ಎನ್ನುವ ವಿಷಯಕ್ಕೆ ಬಂದರೆ ಶನಿವಾರ ಮಾಡಿದರೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ಹಾಗೆ ಈ ವಿಷಯವನ್ನು ಯಾವ ರೀತಿ ಮಾಡಬೇಕು ಎನ್ನುವ ವಿಷಯಕ್ಕೆ ಬಂದರೆ ನೀವು ಮನೆಯಲ್ಲಿ ದೀಪವನ್ನು ಹಚ್ಚುತ್ತೀರ

ಅದೇ ರೀತಿ ದೀಪವನ್ನು ಹಚ್ಚುವಾಗ ಈ ಮಂತ್ರವನ್ನು ಹೇಳಬೇಕು ವಿಶೇಷವಾಗಿ ನಿಮ್ಮ ಎದುರುಗಡೆ ಆಂಜನೇಯನ ಮೂರ್ತಿ ಅಥವಾ ಫೋಟೋ ಇರಬೇಕಾಗುತ್ತದೆ ಹಾಗೆ ಈ ಮಂತ್ರವನ್ನು ಹೇಳಬೇಕಾದರೆ ಈ ಮಂತ್ರ ತುಂಬಾ ವಿಶೇಷ ಅಂತ ಹೇಳಬಹುದು ನಿಮಗೆ ಈ ಮಂತ್ರದಿಂದ ತುಂಬಾನೇ ಲಾಭವಾಗುತ್ತದೆ ಅಂತಾನೆ ಹೇಳಬಹುದು ಈ ಉಪಾಯವನ್ನು ಮಾಡುವುದರಿಂದ ದನಕ್ಕೆ ಸಂಬಂಧಪಟ್ಟ ಯಾವುದೇ ಸಮಸ್ಯೆ ಇದ್ದರು ಅದು ನಿವಾರಣೆ ಆಗುತ್ತದೆ ಅಂತಾನೆ ಹೇಳಬಹುದು ಸಾಕಷ್ಟು ವಿಚಾರಗಳಿಂದ ನಿಮಗೆ ಒಳ್ಳೆಯದಾಗುತ್ತದೆ ಅಂತ ಹೇಳಬಹುದು ಆ ಮಂತ್ರ ಈ ಹೀಗೆ ಇದೆ ಓಂ ಪವನ ನಂದನಾಯ ಹಂಗ್ ಹನುಮಂತೇ ರುದ್ರಾತ್ಮಕಾಯ ಹಂಗ್ ಪಟ್

ಈ ಮಂತ್ರವನ್ನು 11 ಬಾರಿ ಜಪೀಸಾ ಬೇಕಾಗುತ್ತದೆ 11 ಬಾರಿ ಭಕ್ತಿಯಿಂದ ಜಪಿಸಿದ ಮೇಲೆ ಏನು ಮಾಡಬೇಕು ಅಂದರೆ ಹಣಕ್ಕೆ ಸಂಬಂಧಪಟ್ಟ ಇಷ್ಟಾರ್ಥಗಳನ್ನು ಹೇಳಿಕೊಳ್ಳಬೇಕು ಅಥವಾ ಹಣಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಇದೆ ಎಂದಾಗ ಆ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಮಾಡಿ ಕೊಡು ಅಂತ ಬೇಡಿಕೊಳ್ಳಬೇಕು ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೂ ಸಹ ಆದಷ್ಟು ಬೇಗ ಆ ಸಮಸ್ಯೆ ಕಮ್ಮಿಯಾಗುತ್ತದೆ ಅಂತಾನೆ ಹೇಳಬಹುದು

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್