LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್ಥಿಕ ಸಂಕಷ್ಟ, ಗಂಡ-ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲವೆಂದರೆ ಈ ಚಿಕ್ಕ ಕೆಲಸವನ್ನು ಮಾಡಿ.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಯಾರಿಗಾದರೂ ಆಕಸ್ಮಿಕವಾಗಿ ತೊಂದರೆ ಬಂದು ಆ ತೊಂದರೆಯಿಂದ 24 ಗಂಟೆಯೊಳಗೆ ಹೊರಬರಬೇಕಾಗುವಂತಹ ಪರಿಸ್ಥಿತಿಯಲ್ಲಿ ಇದ್ದರೆ ಉಪ್ಪಿನಿಂದ ಮಾಡುವ ಈ ಚಿಕ್ಕ ಕೆಲಸದಿಂದ ನಿಮ್ಮ ಸಮಸ್ಯೆಯು 24 ಗಂಟೆಯೊಳಗೆ ನಿವಾರಣೆಯಾಗುತ್ತದೆ.

ಮೊದಲಿಗೆ ತೊಟ್ಟು ಇರುವಂತಹ 7 ಕೆಂಪು ಹಸಿಮೆಣಸಿನಕಾಯಿಯನ್ನು
ತೆಗೆದುಕೊಳ್ಳಬೇಕು,ಸ್ವಲ್ಪ ಪ್ರಮಾಣದಲ್ಲಿ ಸಿಪ್ಪೆಯನ್ನು ತೆಗೆದ ಸಾಸಿವೆಯನ್ನು ತೆಗೆದುಕೊಳ್ಳಬೇಕು ಹಾಗೂ ಇದರ ಜೊತೆಗೆ ಕಲ್ಲು ಉಪ್ಪನ್ನು ತೆಗೆದುಕೊಳ್ಳಬೇಕು. ಈ ಮೂರು ವಸ್ತುಗಳನ್ನು ಮಿಶ್ರಣ ಮಾಡಿಕೊಂಡು ಬಲಕೈಯಲ್ಲಿ ಇಟ್ಟುಕೊಂಡು ಏಳು ಬಾರಿ ಕ್ಲಾಕ್ ವೈಸ್ ಹಾಗೂ ಆಂಟಿ ಕ್ಲಾಕ್ ವೈಸ್ ತಿರುಗಿಸಿ ನಿವಾಳಿಸಿ ದೃಷ್ಟಿಯನ್ನು ತೆಗೆದು ನೆಲದ ಮೇಲೆ ಹಾಕಿ ನಂತರ ಬೆಂಕಿಯನ್ನು ಹಚ್ಚಿ ಸುಡಬೇಕು. ಸುಟ್ಟ ನಂತರ ಅದರಿಂದ ಬಂದ ಬೂದಿಯನ್ನು ನಿರ್ಜನ ಪ್ರದೇಶದಲ್ಲಿ ಒಂದು ಗುಂಡಿಯನ್ನು ತೆಗೆದು ಗುಂಡಿಯೊಳಗೆ ಬೂದಿಯನ್ನು ಹಾಕಿ ಮುಚ್ಚಬೇಕು. ಮಣ್ಣಿನಿಂದ ಗುಂಡಿಯನ್ನು ಮುಚ್ಚಿದ ನಂತರ ಹಿಂತಿರುಗಿ ನೋಡಿದೆ ಮನೆಗೆ ಬರಬೇಕು. ಇದರಿಂದ ನಿಮಗಿರುವ ಸಮಸ್ಯೆಗಳು ಯಾವುದೇ ಇರಲಿ ಎಲ್ಲಾ ಸಮಸ್ಯೆಯು ಕೇವಲ 24 ಗಂಟೆಯ ಒಳಗೆ ನಿವಾರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ

 

ಒಂದು ವೇಳೆ ಆರ್ಥಿಕ ಸಮಸ್ಯೆಯಿಂದ ಹೊರ ಬರಬೇಕೆಂದರೆ ಪ್ರತಿನಿತ್ಯ ಸ್ನಾನ ಮಾಡುವಾಗ ನೀರಿಗೆ ಸ್ವಲ್ಪ ಕಲ್ಲುಪ್ಪನ್ನು ಹಾಕಿ ಕಲ್ಲುಪ್ಪನ್ನು ಕರಗಿಸಿ ನಂತರ ಸ್ನಾನವನ್ನು ಮಾಡುವುದರಿಂದ ನಿಮಗೆ ಒದಗಿ ಬರುವ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ. ಯಾರು ಹಸುವಿಗೆ ಕಲ್ಲುಪ್ಪನ್ನು ನೆಕ್ಕಿಸುತ್ತಾರೋ ಅಂತವರಿಗೆ ಆರ್ಥಿಕ ಸಂಕಷ್ಟವು ಅತೀ ಶೀಘ್ರದಲ್ಲಿ ನಿವಾರಣೆಯಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಯಾವುದಾದರೂ ಒಂದು ಸಮಸ್ಯೆಯು ಅಥವಾ ದೋಷವು ಬೆನ್ನು ಬಿಡದೆ ಕಾಡುತ್ತಿದ್ದರೆ ಸೋಮವಾರ ದಿನದಂದು 6 ಘಂಟೆಯಿಂದ ಇಂದ 7 ಘಂಟೆಯ ಒಳಗೆ ಒಂದು ಹಿಡಿ ಉಪ್ಪನ್ನು ತೆಗೆದುಕೊಂಡು ನಲ್ಲಿಯ ಕೆಳಗೆ ಕೈಯನ್ನು ಇಟ್ಟುಕೊಂಡು ನೀರಿನ ಸಹಾಯದಿಂದ ಸ್ವಲ್ಪ ಸ್ವಲ್ಪ ಉಪ್ಪನ್ನು ಕೆಳಗೆ ಹಾಕುತ್ತ ಹೋಗಬೇಕು, ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟ ಅಥವಾ ಸಮಸ್ಯೆ ಯಾವುದೇ ಇದ್ದರೂ ಕ್ರಮೇಣವಾಗಿ ಕಡಿಮೆಯಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸದೃಢರಾಗಬಹುದು.

ಒಂದು ವೇಳೆ ಗಂಡ-ಹೆಂಡತಿಯ ನಡುವೆ ಸಂಬಂಧ ಸರಿಗಿಲ್ಲ ಎಂದರೆ 4 ಕಪ್ಪು ಮೆಣಸಿನಕಾಳು, 4 ಲವಂಗ ಹಾಗೂ ಸ್ವಲ್ಪ ಉಪ್ಪು, ಈ ಮೂರು ಪದಾರ್ಥಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಗಾಜಿನ ಬಟ್ಟಲಿಗೆ ಹಾಕಿ ಗಂಡ ಹೆಂಡತಿ ಮಲಗುವ ಕೋಣೆಯ ಯಾವುದಾದರೂ ಒಂದು ಮೂಲೆಯಲ್ಲಿ ಇಡುವುದರಿಂದ ಅವರಿಬ್ಬರ ನಡುವೆ ಇರುವ ಅಡಚಣೆ ದೂರವಾಗಿ ನೆಮ್ಮದಿಯಿಂದ ಹೊಂದಿಕೊಂಡು ಜೀವನವನ್ನು ನಡೆಸುತ್ತಾರೆ.

 

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್