LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್‌ಬಿಐಗೆ ಲಷ್ಕರ್-ಎ-ತೊಯ್ಬಾದ ಸಿಇಒ ಇಂದ ಬಾಂಬ್ ಬೆದರಿಕೆ; ಕೇಸ್ ದಾಖಲು

ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಕರೆ ಮಾಡಿದಾತ ತಾನು ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ರಿಸರ್ವ್ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆ ಕರೆ ಬಂದಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಿಸರ್ವ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಮುಂಬೈನಲ್ಲಿರುವ ಜೆಎಸ್‌ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಮತ್ತು ಜೆಎಸ್‌ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್‌ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಈ ಬೆದರಿಕೆ ಮೇಲ್ ಕಂಪನಿಯ ಇಮೇಲ್ ಐಡಿಯು ಫರ್ಜಾನ್ ಅಹ್ಮದ್ ಎಂಬುದಾಗಿದೆ.

ಇನ್ನು ಜೆಎಫ್‌ಎ ಸಂಸ್ಥೆಯ ಕಚೇರಿಗಳು ಮತ್ತು ಬಲ್ಲಾರ್ಡ್ ಎಸ್ಟೇಟ್‌ನ ಕಚೇರಿಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಮೇಲ್ ಕಳುಹಿಸಲಾಗಿದೆ. ಈ ಮಾಹಿತಿ ಬಂದ ಕೂಡಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST