LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಷಾಡದಲ್ಲಿ ಕೆ ಆರ್ ಎಸ್ ಡ್ಯಾಂಗೆ ಬಾಗಿನ: ಆನಂತರ ಅಧಿಕಾರಿಗಳಿಗೆ ಬಾಡೂಟ.!

 

ಮಂಡ್ಯ: ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು. ಆದರೇ ಸಂಪ್ರದಾಯ ಮುರಿಯುವಂತೆ ಆಷಾಡದಲ್ಲಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು.

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಅತ್ತ ತೆರಳುತ್ತಲೇ ಕಾವೇರಿ ನಿರಾವರಿ ನಿಗಮದ  ಅಧಿಕಾರಿಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.

ಈವರೆಗೆ ಯಾವತ್ತೂ ಬಾಡೂಟದ ವ್ಯವಸ್ಥೆ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಎನ್ನುವಂತೆ ನಿಗಮದ ಅಧಿಕಾರಿಗಳು ಬಾಡೂಟವನ್ನು ಅಧಿಕಾರಿಗಳು, ಸಿಬ್ಬಂದಿಗಳಿಗೆ ಹಾಕಿ, ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟಿದ್ದಾರೆ

ಕೆ ಆರ್ ಎಸ್ ನ ಖಾಸಗೀ ಹೋಟೆಲ್ ನಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಿಎಂ, ಡಿಸಿಎಂ, ಸಚಿವರು ಬಾಗಿನ ಅರ್ಪಿಸಿ ತೆರಳಿದ ಬಳಿಕ ಬಾಡೂಟವನ್ನು ಉಣಬಡಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನ