LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆ. 15ರಂದು ನನ್ನ ಬದಲು ಅತಿಶಿ ಧ್ವಜಾರೋಹಣ ಮಾಡಲಿದ್ದಾರೆ'- ಕೇಜ್ರಿವಾಲ್

ನವದೆಹಲಿ: ಈ ಬಾರಿಯ ಸ್ವಾತಂತ್ರ‍್ಯ ದಿನಾಚರಣೆಯಂದು ತಮ್ಮ ಬದಲಿಗೆ ಸಚಿವೆ ಅತಿಶಿ ಮರ್ಲೆನಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ತಳುಕು ಹಾಕಿಕೊಂಡಿರುವ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜೈಲುವಾಸ ಅನುಭವಿಸುತ್ತಿದ್ದಾರೆ. "ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಷೇನಾ ಅವರಿಗೆ ಜೈಲಿನಂದಲೇ ಪತ್ರ ಬರೆದಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮ್ಮ ಬದಲಿಗೆ ಆಗಸ್ಟ್ 15ರಂದು ಅತಿಶಿಯವರು ತ್ರಿವರ್ಣ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ' ಎಂದು ಎಎಪಿ ಹೇಳಿದೆ.

ಪ್ರತಿ ವರ್ಷ ಸ್ವಾತಂತ್ರೋತ್ಸವದ ಕಾರ್ಯಕ್ರಮಗಳು ಛಾರ್‌ತ್ರಾಸಲ್ ಮೈದಾನದಲ್ಲಿ ನಡೆಯುತ್ತಿತ್ತು. ಅರವಿಂದ್ ಕೇಜ್ರಿವಾಲ್ ಸಾರ್ವಜನಿಕ ಭಾಷಣ ಮಾಡುತ್ತಿದ್ದರು. ಆದರೆ ಈ ಬಾರಿ ಕೇಜ್ರಿವಾಲ್ ಅವರು ಸೆರೆವಾಸದಲ್ಲಿದ್ದು, ಅವರ ಬದಲಿಗೆ ಅತಿಶಿಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು