LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ.19 ರಂದು ಉದ್ಯೋಗ ನೇರ ಸಂದರ್ಶನ

    ದಾವಣಗೆರೆ; ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ  ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ನೇರ ಸಂದರ್ಶನ  ಆಯೋಜಿಸಲಾಗಿದೆ.

ವಾಕ್ ಇನ್ ಇಚಿಟರ್ ವೀವ್ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ ಮತ್ತು ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 4  ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಹಾಜರತಕ್ಕದ್ದು,     ಹೆಚ್ಚಿನ ಮಾಹಿತಿಗೆ: 8105122556, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST