LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಇಂಡಿಯಾ ಹೆಸರಿನ ಮೇಲೆ ಪ್ರಧಾನಿ ಮೋದಿಗೆ ದ್ವೇಷ ಹೆಚ್ಚಾಗಿದೆ' - ಚೌಧರಿ

ನವದೆಹಲಿ: ಇಂಡಿಯಾ ಎಂಬ ಹೆಸರು ಪ್ರಧಾನಿ ಮೋದಿಗೆ ಭಯ ತಂದಿದೆ. ಇಂಡಿಯಾ ಎಂಬ ಮೈತ್ರಿಕೂಟ ರಚನೆಯಾದ ದಿನದಿಂದ ಪ್ರಧಾನಿ ಮೋದಿಯವರಿಗೆ ಇಂಡಿಯಾ ಎಂಬ ಹೆಸರಿನ ಮೇಲೆ ದ್ವೇಷ ಹೆಚ್ಚಾಗಿದೆ ಎಂದು ಕಾಂಗ್ರೆಸ್‌ ಸಂಸದ ಅಧೀರ್‌ ರಂಜನ್‌ ಚೌಧರಿ ಕಿಡಿಕಾರಿದ್ದಾರೆ.

ಹಿಂದೂ ಹೆಸರನ್ನು ನೀಡಿದವರು ವಿದೇಶಿಯರು ಎಂದು ಹೇಳಿದ ಅವರು,ಸದ್ಯ ರಾಷ್ಟ್ರಪತಿಗಳ ನಿವಾಸವಾಗಿರುವ ರಾಷ್ಟ್ರಪತಿ ಭವನ ಈ ಹಿಂದೆ ಬ್ರಿಟಿಷ್‌ ವೈಸ್‌ರಾಯ್‌ ಮನೆಯಾಗಿತ್ತು. ಮೋದಿಯವರು ಬ್ರಿಟಿಷರ ವಿರೋಧಿಯಾಗಿದ್ದರೆ ರಾಷ್ಟ್ರಪತಿ ಭವನವನ್ನು ಏನು ಮಾಡುತ್ತಾರೆ ಎಂದು ಅಧೀರ್‌ ರಂಜನ್‌ ಪ್ರಶ್ನೆ ಮಾಡಿದ್ದಾರೆ.

ಇಂಡಿಯಾ’ ಬದಲಿಗೆ `ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿ