LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂಡೊನೇಷ್ಯಾದಲ್ಲಿ ಭಾರೀ ಪ್ರವಾಹ: 50 ಸಾವು, 27 ಜನ ನಾಪತ್ತೆ

ತನಾಹ್ ದಾತಾರ್: ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಏಕಾಏಕಿ ಪ್ರವಾಹ ಉಂಟಾಗಿತ್ತು. ಈ ಪ್ರವಾಹದಲ್ಲಿ ಸಾವನನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಹಾಗೂ 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಜ್ವಾಲಾಮುಖಿ ಸ್ಫೋಟಗೊಂಡ ನಂತರ ಪ್ರವಾಹ ಉಂಟಾಗಿದ್ದು, ಈ ಪ್ರವಾಹದಿಂದಾಗಿ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ.

ಈ ಪ್ರವಾಹದಿಂದಾಗಿ ಭಾನುವಾರ 37 ಮಂದಿ ಮೃತಪಟ್ಟಿದ್ದರು. ಇದೀಗ ಇಂದು ಅವಶೇಷಗಳ ಅಡಿಯಲ್ಲಿ 50 ಶವಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪಶ್ಚಿಮ ಸುಮಾತ್ರಾ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ಇಲ್ಲಾಮ್ ವಹಾಬ್‌ ಹೇಳಿದ್ದಾರೆ. ಜೊತೆಗೆ ಈ ಭಾರಿ ಪ್ರವಾಹದಿಂದಾಗಿ 3 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಶ್ಚಿಮ ಸುಮಾತ್ರಾ ಗವರ್ನರ್ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ |DK Shivakumarಪಾಕಿಸ್ತಾನದ ಯುವತಿ ಜೊತೆ ಭಾರತದ ಯುವಕನ ಮದುವೆ- ಆನ್‌ಲೈನ್‌ನಲ್ಲಿ ನೋಂದಣಿಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ : ಹೆಚ್.ಡಿ.ಕೆ ಗರಂ'ಸಿದ್ದರಾಮಯ್ಯ ಕುಟುಂಬ ಹಾಳಾಗಲು ಬೈರತಿ ಸುರೇಶ್ ಕಾರಣ'- ಶೋಭಾ ಕರಂದ್ಲಾಜೆಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು'ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಕಾಂಗ್ರೆಸ್ ಹುಳಿ ಹಿಂಡುತ್ತಿಲ್ಲ'- ಸಚಿವ ಚಲುವರಾಯಸ್ವಾಮಿಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್ ಸಾಧ್ಯತೆSSLC, PUC ಪಾಸಾದವರಿಗೆ KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿ- ಇಂದಿನಿಂದ ಅರ್ಜಿ ಆಹ್ವಾನಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ