LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ನಾಲ್ಕುದಿನ ಭಾರೀ ಮಳೆ.!

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ನಾಲ್ಕು ದಿನ ಕರಾವಳಿಯ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಬೀರಾನಂದ ಮಠ: ವಿಜಯದಶಮಿಯ ಸ್ಮರಣಾರ್ಥ ಶರನ್ನವರಾತ್ರಿ.!ವಚನ- --  -ಗುಪ್ತ ಮಂಚಣ್ಣ.!ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು – ದಂಪತಿ ಪವಾಡ ಸದೃಶ ಪಾರುಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ರಾಮನಗರ ಪೊಲೀಸರು!ವಿಡಿಯೋ ಸಲ್ಲಿಸುವಂತೆ ಸೂಚನೆಪತಿಗೆ ಕೈ ಕೊಟ್ಟು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಕ್ಕಳನ್ನು ಕೊಂದು ಸ್ಮಶಾನದಲ್ಲಿ ಹೂತು ಹಾಕಿದ ತಾಯಿಇನ್ಮುಂದೆ SSLC ವಿದ್ಯಾರ್ಥಿಗಳಿಗೆ 20% ಗ್ರೇಸ್ ಮಾರ್ಕ್ ಇರಲ್ಲ!'ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ' - ಸಿಎಂ ಸಿದ್ದರಾಮಯ್ಯಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಲ್ಲಿ ವೇಶ್ಯಾವಾಟಿಕೆ- ದಂಪತಿ ಅರೆಸ್ಟ್, ನಾಲ್ವರು ಯುವತಿಯರ ರಕ್ಷಣೆ..!ದಸರಾ ಮೆರವಣಿಗೆಯ ವೇಳೆ ವಾಹನಗಳನ್ನು ಪುಡಿಗಟ್ಟಿದ ಆನೆ- ವಿಡಿಯೋ Viral