LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ.!

 

ಬೆಂಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, , ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ .

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!