LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ನವಂಬರ್ 6 ರಂದು ಈ ವಾರ್ಡ್ ಗಳಲ್ಲಿ ವಿದ್ಯುತ್ ಇರಲ್ಲ.!

 

    ದಾವಣಗೆರೆ : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 6 ರಂದು  ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-01 ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಮಾಮಾಸ್ ಜಾಯಿಂಟ್ ರಸ್ತೆ, ವೈದ್ಯಕೀಯ ಬಾಲಕರ ಹಾಸ್ಟೆಲ್ ರೋಡ್, ಈಜುಕೋಳ, ಆಂಜನೇಯ ಬಡಾವಣೆ, ಭವಾನಿ ಪೆÇ್ಲೀರ್ ಮಿಲ್, ಡೆಂಟಲ್ ಕಾಲೇಜು ರಸ್ತೆ, ಗುಂಡಿ ಶಾಲೆ ಎಫ್-02 ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು. ಬಿ.ಟಿ. ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ  ಹೊಸ ಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುಗಾರ್ಂಬಿಕ ದೇವಸ್ಥಾನ  ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು. ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ  ಪ್ರದೇಶಗಳು, ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ  ಸುತ್ತ  ಮುತ್ತಲಿನ ಪ್ರದೇಶಗಳು.

ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ  ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ  ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಪಿ ಬಿ ರೋಡ್, ರಿಲಯನ್ಸ್  ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್  ನಿಲ್ದಾಣ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ದುಗಾರ್ಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತ ಮುತ್ತಲಿನ  ಪ್ರದೇಶಗಳು ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್‍ಹಾಗೂ ಸುತ್ತಮುತ್ತಲಿನ ಪ್ರದೇಶಗಳು

ನಿಜಲಿಂಗಪ್ಪ  ಬಡಾವಣೆ, ರಿಂಗ್‍ರೋಡ್, ಕುಂದವಾಡ ರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತ ಮುತ್ತಲ ಪ್ರದೇಶಗಳು, ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ  ಕಾಲೇಜ್ ಮತ್ತು ಬಡಾವಣೆ ಪೆÇಲೀಸ್‍ಠಾಣೆ, ಹದಡಿರೋಡ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು,  ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಇ.ಎಸ್.ಐ ಆಸ್ಪತ್ರೆ, ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ, ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇಔಟ್, ಮುಸ್ತಾಫಾ ನಗರ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST