LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ನಾಡಹಬ್ಬ ಮೈಸೂರು ದಸರ  ಜಂಬೂಸವಾರಿ.!

 

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ'ಯು ವಿಜಯದಶಮಿಯ ದಿನವಾದ ಶನಿವಾರ (ಅ.12) ನಡೆಯಲಿದ್ದು, ರಾಜಪಥ'ದಲ್ಲಿ ಸಾಗಲಿರುವ 'ಪರಂಪರೆಯ ತೇರು' ವೀಕ್ಷಿಸಲು ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

ಶನಿವಾರ ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿ ಚಾಲನೆ ನೀಡುವರು. ಸಂಜೆ 4ರಿಂದ 4.30ರವರೆಗೆ ಅರಮನೆ ಆವರಣದಲ್ಲಿ 'ಅಭಿಮನ್ಯು' ಹೊರಲಿರುವ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿ ಹೊರಡಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲಿನಿಂದ ಇಳಿಯುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಭದ್ರತಾ ಸಿಬ್ಬಂದಿ - ವೀಡಿಯೋ ವೈರಲ್‌ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಆಸ್ಪತ್ರೆಗೆ ದಾಖಲುಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳುಮಾ. 11 ರಿಂದ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆರಂಭಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸಲು ಕಾನೂನಿನಲ್ಲಿ ತಿದ್ದುಪಡಿ..!ಮಂಗಳೂರು: ನಾಪತ್ತೆಯಾಗಿದ್ದ ದಿಗಂತ್ 10 ದಿನಗಳ ಬಳಿಕ ಪತ್ತೆ..! ಪೋಲೀಸ್ ತನಿಖೆಯಲ್ಲಿ ದಿಗಂತ್ ಹೇಳಿದ್ದೆನು?? ನಾಪತ್ತೆ ಪ್ರಕರಣದ ಹಿಂದಿನ ರೋಚಕ ಕಥೆಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ..!ಕರಾವಳಿಗೆ ವಾಟರ್ ಮೆಟ್ರೋ..! ಮಂಗಳೂರಿಗೆ ಅಂತರಾಷ್ಟ್ರೀಯ ಕ್ರೂಸ್ ಯೋಜನೆ ಘೋಷಣೆಸೋಲನ್ನು ಮೆಟ್ಟಿ ನಿಂತು ಐಪಿಎಸ್ ಅಧಿಕಾರಿಯಾದ ಆಶ್ನಾ ಚೌಧರಿನೀವು ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ʼನಲ್ಲಿಟ್ಟು ತಿನ್ನುತ್ತೀರಾ..? ಹಾಗಾದ್ರೆ ಎಚ್ಚರ