LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ಫಲಿತಾಂಶ ಪ್ರಕಟ.! ಈ ವೆಬ್ ನಲ್ಲಿ ಚೆಕ್ ಮಾಡಿ.!

 

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರ