LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ರಾಜ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ ೨ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ ೩.೪೦ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ.

https://bcsuddi.com/%e0%b2%ae%e0%b2%be%e0%b2%9f-%e0%b2%ae%e0%b2%82%e0%b2%a4%e0%b3%8d%e0%b2%b0-%e0%b2%b5%e0%b2%be%e0%b2%ae%e0%b2%be%e0%b2%9a%e0%b2%be%e0%b2%b0-%e0%b2%ae%e0%b2%a8%e0%b3%86%e0%b2%97%e0%b3%86-%e0%b2%ae/

ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಲ್ಲದೆ , ಸಂಜೆ ೬ ಗಂಟೆವರೆಗೆ ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳು