LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ರಾಜ್ಯದಲ್ಲಿ ಹಲವೆಡೆ ಭಾರೀ ಮಳೆ.! ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌.!

 

 

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ನೀಡಿದೆ.

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಕೊಡಗು, ಬಾಗಲಕೋಎ, ಬೀದರ್‌, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನಾಳೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 15 ರಿಂದ 20 ಸೆಂ.ಮೀ.ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ. ಹಾಸನ, ಬೀದರ್‌, ರಾಯಚೂರು, ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನ