LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ರಾಜ್ಯದ ಈ10 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ.!

 

ಬೆಂಗಳೂರು; ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಸಂಜೆ ವೇಳೆ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಬಿಸಿ ವಾತಾವರಣ ಇರಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ನಡೆಸಬೇಕಿದ್ದ ಪರೀಕ್ಷೆ ಡೇಟ್ ಮುಂದಕ್ಕೆ.!ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ತಮಟೆ ಚಳುವಳಿ.!ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ.!ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ,ಚುನಾವಣೆ:  ಸಚಿವ ಸುಧಾಕರ್ ತಂಡಕ್ಕೆ ಗೆಲವು.!ಧನ ಆಕರ್ಷಣೆಗೆ ದೃಷ್ಟಿ ದೋಷಕ್ಕೆ ಮಹಾಲಕ್ಷ್ಮಿ ಅನುಗ್ರಹಕ್ಕಾಗಿ ವಿವಾರವಾದ ಮಾಹಿತಿ!ವಚನ   -ಗಜೇಶ ಮಸಣಯ್ಯ........!ರೇಷನ್‌ ಪಡೆಯದ BPL ಕಾರ್ಡ್‌ಗಳನ್ನು APL ಗೆ ಬದಲಾವಣೆಕರ್ನಾಟಕದ ಈ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ..! ಆಸಕ್ತರು ಸದುಪಯೋಗ ಪಡೆದುಕೊಳ್ಳಿ