LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಶಾಲೆಗಳಿಗೆ  ರಜೆ

 

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಬೆಂಗಳೂರಿನ ಬಹುತೇಕ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ವರಮಹಾಲಕ್ಷ್ಮೀ ವ್ರತವನ್ನು ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಹೀಗಾಗಿ ಶಾಲಾ ಆಡಳಿತ ಮಂಡಳಿಗಳು ರಜೆ ನೀಡಿವೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ಪಟ್ಟಿಯ ಪ್ರಕಾರ ಈ ಹಬ್ಬಕ್ಕೆ ಅಧಿಕೃತ ರಜೆಯನ್ನು ಕರ್ನಾಟಕ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ನೀಡಲಾಗಿಲ್ಲ.

ಸ್ಥಳೀಯ ಹಬ್ಬಕ್ಕೆ ರಜೆ ನೀಡುವ ಅಧಿಕಾರ ಶಾಲೆಗಳಿಗಿದ್ದು, ಅದನ್ನು ಬಳಸಿಕೊಂಡು ರಜೆ ನೀಡಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹ ಸಚಿವ ಕೊಠಡಿಯಲ್ಲಿ ನಾಲ್ವರು ಸಚಿವ ರಹಸ್ಯ ಸಭೆ: ಕುತೂಹಲ ಮೂಡಿಸಿದ ನಡೆಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದುಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ'ಸಾಲ ಪಡೆದ ಜನರು ಆತಂಕ್ಕೊಳಗಾಗಿ ತಪ್ಪು ನಿರ್ಧಾರ ಕೈಗೊಳ್ಳಬೇಡಿ' –ಸಿಎಂ ಮನವಿಭಾರತದಲ್ಲಿ ಒಂದೇ ಒಂದು ರುಪಾಯಿಯೂ ತೆರಿಗೆ ಕಟ್ಟದ ಏಕೈಕ ರಾಜ್ಯ ಯಾವುದು..?ರಾಜ್ಯಾದ್ಯಂತ ಫೆ.1ರಂದು ನಂದಿನಿ ಹಾಲು, ಮೊಸರು ಸಿಗೋದು ಡೌಟ್‌ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ಪ್ರಾರಂಭ2027 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿ- ಪ್ರಧಾನಿ ಮೋದಿಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಮಹಿಳಾ ಕಾನ್ಸ್ಟೇಬಲ್ ಗೆ 18.ಲಕ್ಷ ರೂ. ವಂಚನೆಚೆಕ್ ಬೌನ್ಸ್ ಪ್ರಕರಣ: ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ..!