LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಸಿದ್ದರಾಮಯ್ಯರ ಭವಿಷ್ಯ ಏನಾಗುತ್ತೆ.? ಎಲ್ಲರ ಚಿತ್ತ ಕೋರ್ಟ್ ಕಡೆ.!

 

ಬೆಂಗಳೂರು : ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತ