LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಹಲವು ಜಿಲ್ಲೆಗಳಲ್ಲಿಭಾರೀ ಮಳೆ: ಹವಾಮಾನ ಇಲಾಖೆ.!

 

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಇಂದು ಕಾರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇನ್ನೂ ಮೈಸೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ೧೦-೧೫ ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್‌ ಘೋಷಣೆ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!