LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.!

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.17 ಮತ್ತು 18ರಂದು ಹಾಗೂ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆ ರೆಡ್ ಅಲರ್ಟ್ ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: ಸಿದ್ಧರಾಮೇಶ್ವರ .!ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ..!ಬೆಂಗಳೂರಿಗೆ ಬಿಸಿಲಾತಂಕ : ಫೆಬ್ರವರಿಯಲ್ಲೇ ಬಿಸಿಲು ಧಗೆ ಹೆಚ್ಚಳ - 42 ಡಿ.ಸೆ. ದಾಟುವ ನಿರೀಕ್ಷೆ!ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ..: ಎಲ್ಲೆಲ್ಲಿ ಗೊತ್ತಾ…?ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ'ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ'- ಕೇಜ್ರಿವಾಲ್ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP- Congress ನ್ನು ಟ್ರೋಲ್ ಮಾಡಿದ ಒಮರ್ ಅಬ್ದುಲ್ಲಾಇನ್ಫೋಸಿಸ್ : 400 ತರಬೇತಿನಿರತ ಉದ್ಯೋಗಿಗಳ ವಜಾ'ದೆಹಲಿಯ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ'- ಪ್ರಿಯಾಂಕಾ ಗಾಂಧಿಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಕಚೇರಿಗೆ ಪ್ರಧಾನಿ ಮೋದಿ : ಪಕ್ಷದ ನಾಯಕರ ಜೊತೆ ಚರ್ಚೆ