LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಡ್ಲಿ ಗಂಟಲ್ಲಿ ಸಿಲುಕಿ ವ್ಯಕ್ತಿ ಸಾವು.!

 

ಕೇರಳ: ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿಯ ತುಂಡೊಂದು ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ ಪಟ್ಟಿರುವ ಘಟನೆ ಪಾಲಕ್ಕಾಡ್ ಜಿಲ್ಲೆಯ ಆಲಮರಂನಲ್ಲಿ ನಡೆದಿದೆ.

ಸ್ಥಳೀಯರು ಓಣಂ ಆಚರಣೆಯ ವೇಳೆ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಿದ್ದರು ಆಲಮರಂನ ಕೊಲ್ಲಾಪುರ ನಿವಾಸಿ ಟಿಪ್ಪರ್ ಲಾರಿ ಚಾಲಕ ಸುರೇಶ್(50) ಮೃತಪಟ್ಟವರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುರೇಶ್ ಗಂಟಲಲ್ಲಿ ಇಡ್ಲಿಯ ಚೂರು ಸಿಲುಕಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ವಾಳಯಾರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST