LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇದು ಅಂತಿಂಥಾ ಕೋಣವಲ್ಲ : ಈ ದೈತ್ಯ ಕೋಣಕ್ಕೆ ₹23 ಕೋಟಿ ಬೆಲೆ !

ಹರಿಯಾಣ : ಬೃಹತ್ ಗಾತ್ರದ ಕೋಣ ಇದೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಅನ್ಮೋಲ್ ಎಂಬ ಹೆಸರಿನ ಕೋಣಕ್ಕೆ ಬರೋಬ್ಬರಿ 23ಕೋಟಿ ರೂ ಬೆಲೆ ನಿಗದಿಪಡಿಸಿಸಲಾಗಿದೆ. ಅನ್ಮೋಲ್ ನೋಡುಗರ ಆಕರ್ಷಣೀಯ ಕೇಂದ್ರ ಬಿಂದುವಾಗಿದೆ.

8 ವರ್ಷದ ಬೃಹತ್ ಕೋಣ ಎಲ್ಲರ ಗಮನ ಸೆಳೆದಿದೆ. ಸದೃಢ ಮೈಕಟ್ಟು ,ಕಪ್ಪು ಬಣ್ಣ ಅನ್ಮೋಲ್ ಆಕರ್ಷಣೆಗೆ ಕಾರಣವಾಗಿದೆ. ಸಾರ್ವಜನಿಕರ ಬೆರಗುಗಣ್ಣಿನಿಂದ ಅನ್ಮೋಲ್ ನನ್ನ ನೋಡ್ತಿದ್ದಾರೆ.

ಮೀರತ್ ಸೇರಿ ಸುತ್ತಮುತ್ತಲಿನ ವ್ಯವಸಾಯ ಸಂಬಂಧಿತ ಕಾರ್ಯಕ್ರಮ , ಪುಷ್ಕರ್ ಮೇಳ ಹಾಗೂ ಅನ್ನದಾತರ ಸಮಾವೇಶದಲ್ಲಿ ಅನ್ಮೋಲ್ ಗೆ ಭಾರಿ ಬೇಡಿಕೆ ಬಂದಿದೆ. ಅನ್ಮೋಲ್’ ಕೋಣದ ವೀರ್ಯಾಣು ಗೂ ಸಖತ್ ಡಿಮ್ಯಾಂಡ್ ಬಂದಿದ್ದು, ಬ್ರೀಡ್ ವೃದ್ಧಿಪಡಿಸಲು ಜನರು ಅನ್ಮೋಲ್ ಮಾಲೀಕರ ದುಂಬಾಲು ಬಿದ್ದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!