LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ನು ಮುಂದಿನ ವರ್ಷವೇ ಓಪನ್ ಹಾಸನಾಂಬೆ ದೇಗುಲ ಬಂದ್.. !

 

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಮುಚ್ಚಲಾಯಿತು. ಕಳೆದ 11 ದಿನಗಳಿಂದ ನಡೆಯುತ್ತಿದ್ದ ಉತ್ಸವಕ್ಕೆ ತೆರೆಬಿದ್ದಿದ್ದು, ಇಂದು ಮಧ್ಯಾಹ್ನ 12:33 ನಿಮಿಷಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಂದ್‌ ಮಾಡಲಾಯಿತು.

ದೇಗುಲ ಒಳಭಾಗದಲ್ಲಿ ಸ್ವಚ್ಛತೆ, ಸಿಂಗಾರ, ಪೂಜಾ ಕೈಂಕರ್ಯ ಮುಗಿಸಿ ದೇವಸ್ಥಾನದ ಬಾಗಿಲಿಗೆ ಬೀಗ ಹಾಕಲಾಯ್ತು. ಈ ವರ್ಷ 18 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್