LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ನು ವೀಸಾ ಇಲ್ಲದೆ ಇಂಡೋನೇಷ್ಯಾಕ್ಕೆ ಟ್ರಿಪ್‌ ಹೋಗಬಹುದು..!

ಭಾರತ ಸೇರಿ 20 ರಾಷ್ಟ್ರಗಳ ಪ್ರವಾಸಿಗರಿಗೆ ವೀಸಾ ಮುಕ್ತ bಪ್ರವೇಶ ಪರಿಚಯಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.
ದೇಶದ ಪ್ರವಾಸೋದ್ಯಮ ಸಚಿವ ಸ್ಯಾಂಡಿಯಾಗ ಯುನೊ ಈ ಬಗ್ಗೆ ಮಾಹಿತಿ ನೀಡಿದ್ದು, ಅ. ಮೊದಲು ಈ ನೀತಿ ಅಂತಿಮಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಕ್ರಮ ಇಂಡೋನೇಷ್ಯಾದಲ್ಲಿ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಉತ್ತೇಜಿಸುವ ಗುರಿ ಹೊಂದಿದೆ. ಭಾರತ, ಆಸ್ಟ್ರೇಲಿಯಾ, ಚೀನಾ, ಜಪಾನ್‌, US, ದ. ಕೊರಿಯಾ, ಫ್ರಾನ್ಸ್‌, ಜರ್ಮನಿ, ಕತಾರ್‌, UK, UAE ದೇಶಗಳ ಪ್ರವಾಸಿಗರಿಗೆ ವೀಸಾ
ಇಲ್ಲದೆ ತಮ್ಮ ದೇಶಕ್ಕೆ ಬರಲು ಅನುಮತಿಸಲು ಇಂಡೋನೇಷ್ಯಾ ಯೋಜಿಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್