LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ನೂ ನಾಲ್ಕು ದಿನಗಳು ಗುಡುಗು ಸಹಿತ ಧಾರಾಕಾರ ಮಳೆ.!

ಬೆಂಗಳೂರು: ರಾಜ್ಯದ ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ದಿನಗಳು ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ 21 ಹಾಗೂ 22ರಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು ಯೆಲ್ಲೊ ಅಲರ್ಟ್ ಸೂಚನೆ ನೀಡಲಾಗಿದೆ.

23ರಂದು ದಕ್ಷಿಣ ಕನ್ನಡ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಹಾಗೂ 24ರಂದು ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಸೂಚನೆ ಕೊಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಲೆಕೇರಿ ಅದಿರು ಲೋಟಿ ನಾಪತ್ತೆ ಆಗಿದ್ದು ಬಿಜೆಪಿ ಸರಕಾರದಲ್ಲಿ.! ಕಾನೂನು ಸಚಿವ HK ಪಾಟೀಲ್ರೈತರ ಅಡಿಕೆ ತೋಟಗಳ 493 ಹಳ್ಳಿಗಳಲ್ಲಿ ಕೆರೆ ಕಟ್ಟೆ ಚೆಕ್ಡ್ಯಾಂಗಳನ್ನು ನಿರ್ಮಿಸಿದ್ದು ನಾನು.!ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಏರಿಕೆ.! ಹೇಗೆ ಪಡೆಯುವುದು.?ಮನೆಯಲ್ಲಿ ಎಸಿ ಬಳಸುವವರು ಎಚ್ಚರ.!ಈ ಕಾರಣಕ್ಕೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ.!ರೀಲ್ಸ್ ಹುಚ್ಚಿಗೆ ಪ್ರಾಣ ಕಳೆದುಕೊಂಡ ಬಾಲಕ - ವೀಡಿಯೋ ವೈರಲ್ ‘ಭಾರತೀಯ ಸೇನೆ , ಪಾಕಿಸ್ತಾನ ಸೇನೆ’ ಎರಡೂ ಒಂದೇ’ : ವಿವಾದ ಸೃಷ್ಟಿಸಿದ ಸಾಯಿ ಪಲ್ಲವಿ..ಸಂಬಂಧ ಹೊಂದಿದ್ದ ಮಹಿಳೆಯನ್ನೇ ಕೊಂದು ಜಿಲ್ಲಾಧಿಕಾರಿ ಮನೆಯ ಬಳಿ ಶವ ಹೂತಿಟ್ಟಿದ್ದ ಜಿಮ್ ಟ್ರೈನರ್ಒಂದೇ ಒಂದು ಅವಕಾಶ ಕೊಡಿ ಎಂದು ಚನ್ನಪಟ್ಟಣದ ಜನತೆಯನ್ನ ಬೇಡಿಕೊಂಡ ನಿಖಿಲ್ಭಾರತೀಯ ಅಂಚೆ Payments ಬ್ಯಾಂಕ್​​ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ಅಕ್ಟೋಬರ್  31 ಕೊನೆಯ ದಿನಾಂಕ