ಇನ್ನೂ 3 ಗಂಟೆಗಳಲ್ಲಿ ಈ ಜಿಲ್ಲೆಗಳ್ಳಿ ಭಾರೀ ಮಳೆ!
ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈಗಾಗಲೇ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬಳ್ಳಾರಿ, ಧಾರವಾಡದ ಮುಂತಾದ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.