LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ'.- ಕಾಂಗ್ರೆಸ್‌ ಅಭ್ಯರ್ಥಿ ಗ್ಯಾರಂಟಿ

ಭೋಪಾಲ್: ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಇಬ್ಬರು ಪತ್ನಿಯರು ಇರುವ ಪುರುಷರಿಗೆ 2 ಲಕ್ಷ ರೂ. ಸಿಗಲಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕಾಂತಿಲಾಲ್ ಭುರಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ರತ್ಲಂ ಕ್ಷೇತ್ರದ ಅಭ್ಯರ್ಥಿಯಾಗಿರುವ ಭುರಿಯಾ, 2024 ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಲಾದ ‘ಮಹಾಲಕ್ಷ್ಮಿ ಯೋಜನೆ’ ಕುರಿತು ಮಾತನಾಡಿ, ಈ ಯೋಜನೆಯಡಿ ಪ್ರತಿ ಬಡ ಕುಟುಂಬದ ಮನೆಯಲ್ಲಿ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಸಿಗುತ್ತದೆ

ಮಹಾಲಕ್ಷ್ಮಿ ಯೋಜನೆಯಡಿ, ಕಾಂಗ್ರೆಸ್ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ 1 ಲಕ್ಷ ರೂ. ನೀಡುತ್ತದೆ. ಹಣವನ್ನು ನೇರವಾಗಿ ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಆಕೆಯ ಅನುಪಸ್ಥಿತಿಯ ಅದನ್ನು ಕುಟುಂಬದ ಹಿರಿಯ ಸದಸ್ಯರ ಖಾತೆಗೆ ವರ್ಗಾಯಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಕಾಂಗ್ರೆಸ್‌ ಅಭ್ಯರ್ಥಿ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ. ಇದು ಆಕ್ಷೇಪಾರ್ಹ ಹೇಳಿಕೆ. ಸೂಕ್ತ ಕ್ರಮಕೈಗೊಳ್ಳುವಂತೆ ಭಾರತದ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ:    -- -ಬಾಹೂರ ಬೊಮ್ಮಣ್ಣ .!10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿನಟ ದರ್ಶನ್‌ಗೆ ಮತ್ತೆ ನಿರಾಶೆ : ಬೇಲ್‌ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ'ಡ್ರಗ್ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಬದ್ಧ' - ಕೇಂದ್ರ ಗೃಹ ಸಚಿವ ಅಮಿತ್ ಶಾ'ಕಳ್ಳರು ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚಿಸಿಕೊಂಡಿದ್ದಾರೆ'- ಸ್ನೇಹಮಯಿ ಕೃಷ್ಣಪಿಎಂ ಕಿಸಾನ್‌‌ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಸಿದ್ದರಾಮಯ್ಯಗೆ ಮುಡಾ, ಇಡಿ ತನಿಖೆ ಎಫೆಕ್ಟ್ - ಅ.15ಕ್ಕೆ ಬೆಂಗಳೂರಿಗೆ ಕೆಸಿ ವೇಣುಗೋಪಾಲ್ ಭೇಟಿಸಾಲು ಸಾಲು ರಜೆ: ನವರಾತ್ರಿಗೆ ಬಸ್ ಟಿಕೆಟ್ ದರ ಹೆಚ್ಚಳ ಕಂಗಾಲಾದ ಪ್ರಯಾಣಿಕರು!ದಸರಾ ರಜೆ: ಕೆಲ ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ, ಪೋಷಕರ ಆಕ್ರೋಶ'ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆ'- ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ