LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇರಾನ್ ಅಧ್ಯಕ್ಷ ರೈಸಿ ನಿಧನ ತೀವ್ರ ದುಃಖ, ಆಘಾತ ತಂದಿದೆ - ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, "ತೀವ್ರ ದುಃಖ ಮತ್ತು ಆಘಾತವಾಗಿದೆ" ಎಂದು ಹೇಳಿದ್ದಾರೆ.

"ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ರೈಸಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು.

ಭಾರತವು ಇರಾನ್‌ನೊಂದಿಗೆ ನಿಂತಿದೆ" ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇರಾನ್‌ನ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಸೇರಿದಂತೆ ಒಂಬತ್ತು ಜನರು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾಂಗ್‌ಸ್ಟರ್ ಲಾರೆನ್ಸ್ ಹೆಸರಿನಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ತರಕಾರಿ ವ್ಯಾಪಾರಿ ಅರೆಸ್ಟ್..!ಹೆಣ್ಣಿನ ಎದೆ ಸೀಳು ಕಾಣಿಸುವಂತೆ ಡ್ರಸ್ ಹಾಕುತ್ತಾರೆ?ಐದೇ ನಿಮಿಷದಲ್ಲಿ ಗ್ಯಾಸ್ಟ್ರಿಕ್ ಮಾಯ…!ಡಾನಾ ಚಂಡಮಾರುತ - ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳು ಸ್ಥಗಿತದೀಪಾವಳಿ ದಿನ ಈ ಗಿಡ ತಂದು ಮನೆಯಲ್ಲಿ ನೆಟ್ಟರೆ ಸಂಪತ್ತಿನ ಮಳೆ! ಎಷ್ಟೇ ದೊಡ್ಡ ಸಾಲವಾದರೂ ಪರಿಹಾರವಾಗುತ್ತದೆ.ಎಂಬಿಬಿಎಸ್ ಓದು ಬಿಟ್ಟು ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿ IAS ಆದ ಪವನ್ ದತ್ಹಲ್ಲು ನೋವಿಗೆ ಸೀಬೆ ಎಲೆ ಹೇಗೆ ಪ್ರಯೋಜನಕರಿ ಎಂದು ತಿಳಿಯೋಣಮೊಬೈಲ್ ಫೋನ್ ನೆಟ್ವರ್ಕ್ ಟವರ್ ಕಳ್ಳತನ.!ಇಂದಿನಿಂದ ಹಾಸನಾಂಬ ದೇವಿಯ ದರ್ಶನ.! ಇಷ್ಟು ದಿನ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ.!ಬೆಂಗಳೂರಿಗರೆ ಎಚ್ಚರ: ಮುಂದಿನ ಮೂರು ಗಂಟೆಯೊಳಗೆ ಭಾರೀ ಮಳೆ.!