LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಮೈಲಿಗಲ್ಲು -ಸಚಿವ ಎನ್‌. ಎಸ್‌ ಬೋಸರಾಜು ಅಭಿನಂದನೆ

ಬೆಂಗಳೂರು : ಆದಿತ್ಯ ಎಲ್‌-1 ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಸೂರ್ಯನ ಅಧ್ಯಯನದ ವಿಷಯದಲ್ಲಿ ಹೊಸದೊಂದು ಮೈಲಿಗಲ್ಲು ಸಾಧಿಸಿರುವ ಇಸ್ರೋ ವಿಜ್ಞಾನಿಗಳ ಪರಿಶ್ರಮ ಮತ್ತು ಬದ್ದತೆ ಶ್ಲಾಘನೀಯ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಬೋಸರಾಜು ಅಭಿನಂದಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ವಿಶ್ವದ ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ದೇಶದ ಸ್ಥಾನ, ಹೆಮ್ಮೆ ಮತ್ತು ಗೌರವಗಳನ್ನು ಹೆಚ್ಚಿಸುವಲ್ಲಿ ಇಸ್ರೋ ವಿಜ್ಞಾನಿಗಳ ಪಾತ್ರ ಮಹತ್ವದ್ದು. ಸೂರ್ಯ ಎಂಬ ಕೌತುಕದ ಅಧ್ಯಯನದ ಕಡೆಗೆ ನಮ್ಮ ವಿಜ್ಞಾನಿಗಳು ದಿಟ್ಟ ಹೆಜ್ಜೆಯನ್ನ ಇಟ್ಟಿದ್ದು, ಮುಂದಿನ ಎಲ್ಲಾ ಹಂತಗಳಲ್ಲೂ ಯಶಸ್ಸು ದೊರೆಯಲಿ ಎಂದು ಸಚಿವರು ಹಾರೈಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!ತೆಹ್ರೀಕ್-ಇ-ಹುರಿಯತ್ ‘ಕಾನೂನುಬಾಹಿರ ಸಂಘಟನೆ’ಸರಕಾರ ಘೋಷಣೆ.!