LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈಡನ್ ಗಾರ್ಡನ್ಸ್ ಸ್ಟೇಡಿಯಂನ ಡ್ರೆಸ್ಸಿಂಗ್ ರೂಂನಲ್ಲಿ ಅಗ್ನಿ ಅವಘಡ - ವಸ್ತುಗಳು ಸುಟ್ಟು ಕರಕಲು

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿರುವ ಡ್ರೆಸ್ಸಿಂಗ್ ರೂಮ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ.

ಬುಧವಾರ ತಡರಾತ್ರಿ ಕ್ರೀಡಾಂಗಣದ ಡ್ರೆಸ್ಸಿಂಗ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿ ಅವಘಢದಿಂದಾಗಿ ಡ್ರೆಸ್ಸಿಂಗ್ ರೂಂನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಒಂದು ಗಂಟೆ ಶ್ರಮವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ವಿಶ್ವ ಕಪ್ ಪಂದ್ಯಾಟಕ್ಕೆ ಸಜ್ಜುಗೊಳ್ಳಬೇಕಾಗಿದ್ದ ಕ್ರೀಡಾಂಗಣದ ನವೀಕರಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು, ಈ ನಡುವೆ ಅಗ್ನಿ ಅವಘಡ ಸಂಭವಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳುಊಟದ ಮಧ್ಯೆ ನೀರು ಕುಡಿಯುತ್ತೀರಾ?ಕುಡಿದರೂ ಲಾಭವಿದೆಯಾ..!