LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈತರ ಬಿಪಿಎಲ್ ಕಾರ್ಡ್ ಪಡೆದವರ ಕಾರ್ಡ್ ರದ್ದು.!

 

 

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್‌ ಕಾರ್ಡ್‌ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್‌ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್‌ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್‌ ಕಾರ್ಡ್‌ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್‌ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತ