LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರಿಗೆ ಲಕ್ಷಾಂತರ ರೂ. ನಷ್ಟ

ಬೆಂಗಳೂರು : ಏಕಾಏಕಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾಳಾಗಿದ್ದು, ಈರುಳ್ಳಿ ಬೆಲೆ ದಿಢೀರ್ ಕುಸಿತಗೊಂಡಿದೆ. ಹೀಗಾಗಿ ಸಾಲ ಮಾಡಿ ಈರುಳ್ಳಿ ಬೆಳೆದಂತಹ ರೈತರು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ.

ಈ ವರ್ಷದ ಆರಂಭದಲ್ಲಿ ಮಳೆಯ ಸಮಸ್ಯೆ ತಲೆದೋರಿರಲಿಲ್ಲ. ಈರುಳ್ಳಿ ಫಸಲು ಕೂಡ ಉತ್ತಮವಾಗಿಯೇ ಬಂದಿತ್ತು. ಆದರೆ ಏಕಾಏಕಿ ಬಿಟ್ಟೂ ಬಿಡದಂತೆ ಸುರಿದ ಮಳೆಯ ಪರಿಣಾಮವಾಗಿ ಚಿತ್ರದುರ್ಗ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಜಿಲ್ಲೆಗಳ ಸಾವಿರಾರು ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಹಾಳಾಗಿದೆ.

ಈರುಳ್ಳಿ ಬೆಳೆ ಬೆಳೆಯಲು ಎಕರೆಗೆ 80 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಖರ್ಚಾಗುತ್ತದೆ. ಈರುಳ್ಳಿ ಬೆಳೆ ನಾಶವಾಗಿದ್ದರಿಂದ ಸಾಲ ಮಾಡಿ ಈರುಳ್ಳಿ ಬೆಳೆದ ರೈತರಿಗೆ ಈಗ ಲಕ್ಷ ಲಕ್ಷ ನಷ್ಟ ಅನುಭವಿಸುವಂತಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ --ದಸರಯ್ಯಬೆಂ.ಗ್ರಾ ಜಿಲ್ಲೆಗೆ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೊಂದು ಮಾಹಿತಿ ಇಲ್ಲಿದೆ.!ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ಮಾದಕ ವಸ್ತು ಸೇವಿಸಿದ್ದ ಹಲವರು ವಶಕ್ಕೆ.!ಬಿಜೆಪಿಯವರಿಗೆ ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸ.! ಹಾಗಾದ್ರೆ.?ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ.! ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಎಫ್ಐಆರ್.!ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡಲ್ಲ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿಮೈಸೂರು: ಅತಿಥಿ ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಲೋಕಾಯುಕ್ತ ಬಲೆಗೆ.!ಕಾಂಗ್ರೆಸ್ ಸಂಸದ ಇ.ತುಕಾರಾಂ ನಿವಾಸ ಹಾಗೂ ಶಾಸಕರ ನಿವಾಸದ ಮೇಲೆ ಇಡಿ ದಾಳಿ.!ನಿಮ್ಮ ಹಣದ ಸಮಸ್ಯೆ ನಿವಾರಿಸಲು ಈ ಪರಿಹಾರ ಮಾಡಿ: ಲಕ್ಷ್ಮೀದೇವಿಯ ಆಶೀರ್ವಾದ ಫಿಕ್ಸ್.!