LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಕಾರಣಕ್ಕೆ ಇಂದು ಮದ್ಯ ಮಾರಾಟ ನಿಷೇಧ

 

 ದಾವಣಗೆರೆ:  ಪ್ರಧಾನಮಂತ್ರಿಯವರು ಏಪ್ರಿಲ್ 28 ರಂದು ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದಾರೆ.

ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್ಅರ್ಹತೆ ಇಲ್ಲದ ಸಿಬ್ಬಂದಿ ಬಳಸಿ ವಿಮಾನಗಳ ನಿರ್ವಹಣೆ: ಏರ್ ಇಂಡಿಯಾಗೆ 90 ಲಕ್ಷ ರೂ. ದಂಡನಾಳೆ ಈ ಹಳ್ಳಿಗಳಲ್ಲಿ ಆಗಸ್ಟ್ 24 ರಿಂದ 27 ರವರೆಗೆ ಕರೆಂಟ್ ಇರಲ್ಲ.!ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ ಸಿಎಂ, ಡಿಸಿಎಂ, ಹೋಂ ಮಿನಿಸ್ಟರ್ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 1.5 ಲಕ್ಷ ಸಹಾಯಧನ, ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ..? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸಿಎಂಗೆ HDK ಕೌಂಟರ್ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇಶದ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ಸಂಪುಟ ಅಸ್ತು - 500 ಕೋಟಿ ವೆಚ್ಚದಲ್ಲಿ ನಿರ್ಮಾಣರಾಜ್ಯ ಸರ್ಕಾರ V/S ರಾಜ್ಯಪಾಲ ಸಂಘರ್ಷ - 11 ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು..!ನಕಲಿ ಎನ್‌ಸಿಸಿ ಶಿಬಿರ, ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಮುಖ ಆರೋಪಿ ಆತ್ಮಹತ್ಯೆ