ಈ ಕಾರಣಕ್ಕೆ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್.!
ಬೆಂಗಳೂರು: ಹೌದು ಕಾಪಿರೈಟ್ ಉಲ್ಲಂಘನೆ ಆರೋಪದ ಅಡಿಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಶಖಲಾಗಿದೆ.!
ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್ ಟಿ ಮ್ಯೂಸಿಕ ಪಾಲುದಾರ ನವೀಕ್ ಕುಮಾರ್ ಎಂಬುವರು ದೂರು ನೀಡಿರುವುದರಿಂದ ಎಫ್ ಐಆರ್ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.