LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಕಾರಣಕ್ಕೆ ಸಿಎಂ ಗೆ ಜನರ ಶಾಪ ತಟ್ಟಲಿದೆ: ಬಿ.ವೈ ವಿಜಯೇಂದ್ರ.!

ಚಿತ್ರದುರ್ಗ: ಅಹಿಂದ ಹೆಸರನ್ನು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಅಹಿಂದ ಸಮುದಾಯಗಳಿಗೆ ನ್ಯಾಯ ಕೊಡಿಸುವಲ್ಲಿ ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು

ಚಿತ್ರದುರ್ಗ ನಗರದಲ್ಲಿ ಶರಣ  ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಮೊದಲ ದಿನದ ಜಯದೇವ ಕ್ರೀಡಾಕೋಟಕ್ಕೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು, ಜನರಿಗೆ ಆಶ್ವಾಸನೆಗಳನ್ನು ಕೊಡುತ್ತಾ ಜನರಿಗೆ ಮೋಸ ಮಾಡುತ್ತಾ ತಮ್ಮ ಸ್ವಾರ್ಥಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಸಿಎಂ ಸಾಕಷ್ಟು ಹಗರಣಗಳನ್ನು ಮಾಡುತ್ತಾ ರಾಜ ಜನರಿಗೆ ಹಾಗೂ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇವರಿಗೆ ಜನರ ಶಾಪ ತಟ್ಟಲಿದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: --ಡಕ್ಕೆಯ ಬೊಮ್ಮಣ್ಣ  .!6 ವರ್ಷದ ಮಗನ ಕಣ್ಣೆದುರೇ ಕತ್ತು ಹಿಸುಕಿ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆ!ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ: ಡಿ.ಕೆ. ಶಿವಕುಮಾರ್ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನಮಮತಾ ಬ್ಯಾನರ್ಜಿಯವರ ಮೃತ್ಯುಕುಂಭ ಹೇಳಿಕೆಗೆ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ತಿರುಗೇಟು'ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ' - ಎಂ.ಕೆ. ಸ್ಟಾಲಿನ್‌ನನ್ನು ಟೀಕಿಸಿದ ಅಮಿತ್ ಶಾಸಿದ್ದರಾಮಯ್ಯ ಬೆಂಕಿ ಇದ್ದಂಗೆ; ಮುಟ್ಟಿದರೆ ಭಸ್ಮ- ಸಚಿವ ಜಮೀರ್ವೀರ್ ಸಾವರ್ಕರ್ ಪುಣ್ಯಸ್ಮರಣೆ - ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 21,413 ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನSSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ಪ್ರಯಾಣ ಉಚಿತ