LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ.!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳುರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ರಾಯಚೂರು, ಯಾದಗಿರಿ, ಬೀದರ್‌, ಕಲಬುರ್ಗಿ, ಗದಗ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣೆಗೆರೆ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಯಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ