ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಹವಾಮಾನ ಇಲಾಖೆ.!
ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ಒಳನಾಡಿನಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಲಗಾವಿ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ವಿಜಯಪುರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.