ಈ ದಿನಗಳಲ್ಲಿ ಜಿಲ್ಲಾಧ್ಯಯಂತ ಮದ್ಯ ಸಿಗಲ್ಲ.!
ದಾವಣಗೆರೆ: ಗಣೇಶಮೂರ್ತಿ ಮೆರವಣಿಗೆ ಹಾಗೂ ಸೆ.16 ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಆದೇಶಿಸಿದ್ದಾರೆ.
ಸೆ.11 ಮತ್ತು 16 ರಂದು ದಾವಣಗೆರೆ ಜಿಲ್ಲೆಯಾದ್ಯಂತ, ಸೆ.15 ರಂದು ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ, ಸರಬರಾಜು ನಿಷೇಧಿಸಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.