LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಈ ದೇಶದಲ್ಲಿ ಕಾಂಗ್ರೆಸ್‌‌ಗೆ ಭವಿಷ್ಯ ಇಲ್ಲ'- ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ‌ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದ್ದು, ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ ಎಂದರು.

ಇನ್ನು 17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ‌ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು‌ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನು