LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಭಾಗಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ.!

 

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ಹಾಗೂ 26 ರಂದು ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿರುವ ಹಿನ್ನೆಲೆ ಅತಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲಿ ಈ ವಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?