LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

 

     ದಾವಣಗೆರೆ;  66/11 ಕೆ.ವಿ.ವಿ.ವಿ. ಕೇಂದ್ರ ದಾವಣಗೆರೆಯಿಂದ ಎಫ್-14 ಜಯನಗರ ಫೀಡರ್‍ನಲ್ಲಿ ಜಲಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 12 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ, ರಾಷ್ಟ್ರೋತ್ತನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ ಬಡಾವಣೆ, ಜಯನಗರ ಎ ಬ್ಲಾಕ್& ಬಿ ಬ್ಲಾಕ್, ದುರ್ಗಾಂಭಿಕಾ ಶಾಲಾ ರಸ್ತೆ, ಬೆಸ್ಕಂ ಆಫೀಸ್ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ