LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಭಾಗದ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!

 

     ದಾವಣಗೆರೆ; ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ ಮತ್ತು ಯರಗುಂಟೆ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ)ಮಂಡಿಪೇಟೆ, ಅಶೋಕ ಟಾಕೀಸ್,  ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ, ಎಸ್.ಪಿ.ಎಸ್. ನಗರ, ಬಿ.ಎನ್  -1 ಲೇಔಟ್ , ಭಾμÁ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ, ಎಸ್‍ಎಸ್‍ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ , ರಜವುಳ್ಳ ಮುಸ್ತಫಾ ನಗರ , ಅಜಾದ್ ನಗರ ,ಭಾμÁ ನಗರ ಮೇನ್ ರೋಡ್ .ಎಸ್‍ಜೆಎಂ ನಗರ, 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿಎನ್ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ - ವ್ಯಕ್ತಿ ಸಾವುಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣುಜವಾಹರಲಾಲ್ ನೆಹರು ಪುಣ್ಯತಿಥಿ - ಪ್ರಧಾನಿ ಮೋದಿಯಿಂದ ಗೌರವ ನಮನಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದುಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ..!'ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ನೀಡುವುದಿಲ್ಲ'- ಮಧು ಬಂಗಾರಪ್ಪಶ್ರೀಲಂಕಾದಲ್ಲಿ ಉಪ್ಪಿನ ಬಿಕ್ಕಟ್ಟು: ಭಾರತದಿಂದ 3,050 ಮೆಟ್ರಿಕ್ ಟನ್ ಉಪ್ಪು ಪೂರೈಕೆಭಯೋತ್ಪಾದನೆಗೆ ಕಡಿವಾಣ ಹಾಕಿ ಇಲ್ಲವೇ ಬುಲೆಟ್‌ ಎದುರಿಸಲು ಸಜ್ಜಾಗಿ: ಪಾಕಿಸ್ತಾನಕ್ಕೆ ಮೋದಿಯ ಖಡಕ್‌ ಎಚ್ಚರಿಕೆ