ಈ ಯೋಜನೆಗಳಿಗೆ ಅರ್ಜಿ ಅವಧಿ ವಿಸ್ತರಣೆ.!
ದಾವಣಗೆರೆ,: ಪ್ರಸಕ್ತ ಸಾಲಿನ ವಿಕಲಚೇತನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿವೇತನ, ಅಂಧ ಮಹಿಳೆಗೆ ಜನಿಸುವ ಮಗುವಿನ ಆರೈಕೆಗೆ ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಮರಣ ಪರಿಹಾರನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿಯ 8 ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ.ಸಂ 08192 263936 ವಿಕಲಚೇತನರ ಸ.ಸಂ 08192 263939 ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.