LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ರೈಲುಗಳು ಈ ಭಾಗಗಳಲ್ಲಿ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

 

ದಾವಣಗೆರೆ: ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲಿ ್ಲ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರಿಸಲು ನಿರ್ಧರಿಸಿದೆ ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ರೈಲು ಸಂಖ್ಯೆ: 17325/17326 ಬೆಳಗಾವಿ-ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ: 17391/17392 ಕೆಎಸ್‍ಆರ್ ಬೆಂಗಳೂರು-ಎಸ್‍ಎಸ್‍ಎಸ್ ಹುಬ್ಬಳ್ಳಿ, ಕೆಎಸ್‍ಆರ್ ಬೆಂಗಳೂರು ಡೈಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಮೂರು ತಿಂಗಳ ಕಾಲ ಮುಂದುವರೆಸಲಾಗಿದೆ.

ರೈಲು ಸಂಖ್ಯೆ: 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ- ಬೀ ವೀಕ್ಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 1 ರಿಂದ ಡಿಸೆಂಬರ್ 31 ರವರೆಗೆ ಮೂರು ತಿಂಗಳು ನಿಲುಗಡೆ ಮುಂದುವರಿಯಲಿದೆ.

ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ 16575/16576 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್ ರೈಲು ಸಂಖ್ಯೆ 16539/16540 ಯಶವಂತಪುರ-ಮಂಗಳೂರು-ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‍ಪ್ರೆಸ್  ರೈಲುಗಳಿಗೆ ಆಲೂರು ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನವೆಂಬರ್ 30 ರವರೆಗೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನ