LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಲಕ್ಷಣಗಳು ಕಂಡು ಬಂದರೆ ದೃಷ್ಟಿ ದೋಷ ಆಗಿದೆ ಎಂಬುದನ್ನು ಸೂಚಿಸುತ್ತದೆ

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಹೆಣ್ಣುಮಕ್ಕಳು ಯಾವುದಾದರೂ ಕಾರ್ಯಕ್ರಮಕ್ಕೆ ಅಥವಾ ಸಮಾರಂಭಕ್ಕೆ ಹೋಗಬೇಕಾದರೆ ಒಡವೆಗಳನ್ನು ಹಾಕಿಕೊಂಡು ಶೃಂಗಾರ ಮಾಡಿಕೊಂಡು ಹೋಗುತ್ತಾರೆ. ಆದರೆ ಇದರಿಂದ ಯಾವ ರೀತಿಯ ಸಮಸ್ಯೆಗಳು ಉದ್ಭವವಾಗುತ್ತದೆ ಎಂಬುದು ಅವರಿಗೆ ತಿಳಿದಿರುವುದಿಲ್ಲ. ಕೆಲವೊಂದು ಬಾರಿ ಈ ರೀತಿ ಶೃಂಗಾರ ಮಾಡಿಕೊಂಡು ಹೋದಾಗ ಬೇರೆಯವರ ಕೆಟ್ಟದೃಷ್ಟಿ ಬೀಳುತ್ತದೆ ಮತ್ತು ಇದರಿಂದ ದೃಷ್ಟಿ ದೋಷ ಆಗುತ್ತದೆ. ಹಾಗಾದರೆ ದೃಷ್ಟಿದೋಷ ತಾಗಿದರೆ ಯಾವ ರೀತಿಯ ಸೂಚನೆಗಳು ಸಿಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದೃಷ್ಟಿ ದೋಷಗಳಿಂದ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಕಾಡುತ್ತದೆ, ಮಾನಸಿಕವಾಗಿ ನರಳುವುದು, ಮನೆಯಲ್ಲಿ ಕಿರಿಕಿರಿ ಉದ್ಭವವಾಗುತ್ತದೆ, ದೇಹವು ಕಪ್ಪಾಗುತ್ತದೆ, ಮುಖದಲ್ಲಿ ತೇಜಸ್ಸು ಹಾಗೂ ಕಲೆ ನಾಶವಾಗುತ್ತದೆ, ಯಾವುದಾದರೂ ಸಮಾರಂಭಕ್ಕೆ ಹೋಗಿ ಅಲ್ಲಿ ಊಟ ಮಾಡುತ್ತಿರುವಾಗ ಯಾರಾದರೂ ನಿಮ್ಮನ್ನು ನೋಡಿದಾಗ ನಿಮಗೆ ದೃಷ್ಟಿ ದೋಷವಾಗಿ ಮನೆಗೆ ಬಂದ ತಕ್ಷಣ ವಾಂತಿಯಾಗುವುದು, ಕೆಟ್ಟ ದೃಷ್ಟಿ ಬಿದ್ದಾಗ ರಾತ್ರಿ ವೇಳೆಯಲ್ಲಿ ನಿದ್ದೆ ಬಾರದೆ ಇರುವುದು, ಕೈಕಾಲು ಸೆಳೆತ ಪ್ರಾರಂಭವಾಗುವುದು. ಈ ಮೇಲಿನ ಎಲ್ಲಾ ಕಾರಣಗಳು ದೃಷ್ಟಿದೋಷಕ್ಕೆ ಮೂಲವಾಗಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಲವರು ದೃಷ್ಟಿ ದೋಷ ನಿವಾರಣೆಯಾಗಲಿ ಎಂದು ನಿಂಬೆಹಣ್ಣು, ಮೊಟ್ಟೆ, ಪೊರಕೆ, ವಿಲ್ಯೆದೆಳೆ ಇಂದ ಮಾಡುವಂತಹ ಪರಿಹಾರಗಳು, ಕೆಂಪು ನೀರನ್ನು ನಿವಾಳಿಸಿ ಚೆಲ್ಲುವುದು ಮಾಡಲಾಗುತ್ತದೆ. ಆದರೆ ಇದರಿಂದ ತಾತ್ಕಾಲಿಕವಾಗಿ ಪರಿಹಾರ ಸಿಗುತ್ತದೆಯೋ ಹೊರತು ಶಾಶ್ವತವಾಗಿ ಪರಿಹಾರ ದೊರೆಯುವುದಿಲ್ಲ. ಶಾಶ್ವತವಾಗಿ ಪರಿಹಾರ ಬೇಕೆಂದರೆ ಅದಕ್ಕೆ ಆದಂತಹ ಕೆಲವೊಂದು ಯಂತ್ರಗಳು ತಾಂತ್ರಿಕ ವಿದ್ಯೆಯಿಂದ ಇದೆ.ಆದ್ದರಿಂದ ಈ ರೀತಿಯ ಲಕ್ಷಣಗಳು ಕಂಡು ಬಂದರೆ ನಿಮಗೆ ಗೊತ್ತಿರುವ ತಾಂತ್ರಿಕರ ಬಳಿ ಹೋಗಿ ಪರಿಹಾರ ಮಾಡಿಕೊಳ್ಳುವುದು ಉತ್ತಮ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!