LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ






ಬೆಂಗಳೂರು:ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.






ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST