LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಶ್ವಾನದ ಆಸ್ತಿ ಲೆಕ್ಕ ಕೇಳಿದ್ರೆ ಶಾಕ್‌ ಆಗೋದು ಪಿಕ್ಸ್..!

ಶ್ವಾನವೊಂದರ ಹೆಸರಿನಲ್ಲಿ ಸಾವಿರಾರು ಕೋಟಿಗೂ ಅಧಿಕ ಆಸ್ತಿ ಇದೆ ಎಂದರೆ ನೀವೂ ನಂಬುತ್ತೀರಾ?? ಹೌದು, ನಂಬಲು ಕಷ್ಟವಾದರೂ ಇದು ಸತ್ಯ.

ಈ ಶ್ವಾನ ಸ್ವಂತ ವಿಮಾನ ಸೇರಿದಂತೆ ದುಬಾರಿ ಕಾರಿನ ಮಾಲೀಕನಾಗಿದೆ. ಇದರ ಸೇವೆಗಾಗಿ ಬರೋಬ್ಬರಿ 27 ಸಿಬ್ಬಂದಿಗಳು ಕೆಲಸ ಮಾಡುತ್ತಾರೆ.

ಗುಂಥರ್‌-6 ಎನ್ನುವ ಜರ್ಮನ್‌ ಶೆಫರ್ಡ್‌ ಜಾತಿಯ ಈ ಶ್ವಾನದ ಹೆಸರಿನಲ್ಲಿ ಒಟ್ಟು 3,300 ಕೋಟಿ ರೂಪಾಯಿ ಆಸ್ತಿಯಿದೆ. ಕಾರ್ಲೋಟಾ ಲೀಚೆನ್‌ಸ್ಟೈನ್‌ ಎನ್ನುವ ಶ್ರೀಮಂತ ಮಹಿಳೆ ಸಾವಿಗೂ ಮುನ್ನ ತನ್ನ ಎಲ್ಲಾ ಆಸ್ತಿಯನ್ನು ತನ್ನ ಮುದ್ದಿನ
ಶ್ವಾನದ ಹೆಸರಿಗೆ ಬರೆದಿದ್ದಳು. ಆದ್ದರಿಂದ ಈ ಶ್ವಾನ ಜಗತ್ತಿನ ಶ್ರೀಮಂತ ಶ್ವಾನವಾಗಿದೆ.

 

bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!