ಈ 3 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣುವುದು ನಿಶ್ಚಿತ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಶಾಸ್ತ್ರಗಳ ಪ್ರಕಾರ ನಾವು ಇಂದು ತಿಳಿಸಿಕೊಡುವ ಈ ಮೂರು ವಸ್ತುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ನೀವು ಇಟ್ಟುಕೊಂಡರೆ ಲಕ್ಷ್ಮೀದೇವಿಯು ನಿಮ್ಮ ಮನೆಗೆ ಆಗಮಿಸಲೇ ಬೇಕಾಗುತ್ತದೆ. ಹಾಗಾದರೆ ಆ 3 ವಸ್ತುಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಪ್ರತಿಯೊಂದು ಕಷ್ಟಗಳು ಕೂಡಾ ನಿವಾರಣೆಯಾಗುತ್ತದೆ ಎಂದರೆ ತಪ್ಪಾಗಲಾರದು. ಹಾಗಾಗಿ ಮನೆಯ ಪಕ್ಷಿಮ ಅಥವಾ ದಕ್ಷಿಣ ದಿಕ್ಕಿಗೆ ಆಂಜನೇಯ ಸ್ವಾಮಿಯ ಮೂರ್ತಿ ಅಥವಾ ಚಿತ್ರಪಟವನ್ನು ಇಟ್ಟು ಪೂಜೆ ಮಾಡಿದರೆ ಮನೆಯೊಳಗೆ ಬರುವ ಪ್ರತಿಯೊಂದು ಕಷ್ಟಗಳು, ಸಮಸ್ಯೆಗಳು ದೂರವಾಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಒಂದು ವೇಳೆ ನೀವೇನಾದರೂ ಬಹಳ ಬೇಗ ಶ್ರೀಮಂತರಾಗಬೇಕು ಎಂದು ಅಂದುಕೊಳ್ಳುತ್ತಿದ್ದರೆ ಪಂಚಮುಖಿ ಇರುವಂತಹ ಆಂಜನೇಯ ಮೂರ್ತಿ ಅಥವಾ ಚಿತ್ರಪಟವನ್ನು ತೆಗೆದುಕೊಂಡು ಬಂದು ಪ್ರತಿನಿತ್ಯ ಪೂಜೆಯನ್ನು ಮಾಡುತ್ತಾ ಬಂದರೆ ಧನ ಸಂಪತ್ತಿನಲ್ಲಿ ವೃದ್ಧಿಯನ್ನು ಕಾಣಬಹುದು.
ವಾಸ್ತು ದೇವರ ಚಿತ್ರವನ್ನು ಇಟ್ಟು ಪ್ರತಿನಿತ್ಯ ಪೂಜೆಯನ್ನು ಮಾಡುವುದರಿಂದ ಸಾಕ್ಷಾತ್ ಲಕ್ಷ್ಮೀದೇವಿ ನಿಮ್ಮ ಮನೆಗೆ ಪ್ರವೇಶವನ್ನು ಮಾಡುತ್ತಾರೆ. ಇದರಿಂದ ಮನೆಯಲ್ಲಿ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ.
ಮನೆಯಲ್ಲಿ ಒಂದು ಮಣ್ಣಿನ ಮಡಿಕೆಯಲ್ಲಿ ನೀರನ್ನು ತುಂಬಿ ಇಡುವುದರಿಂದ ಒಂದು ಮಾಹಿತಿಯ ಪ್ರಕಾರ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣಬಹುದು. ಮನೆಯ ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಕುಡಿಯುವ ನೀರನ್ನು ಒಂದು ಮಣ್ಣಿನ ಮಡಿಕೆಯಲ್ಲಿ ತುಂಬಿಡಬೇಕು. ವಿಶೇಷವಾಗಿ ಯಾವುದೇ ಕಾರಣಕ್ಕೂ ಈ ಮಣ್ಣಿನ ಮಡಕೆಯಲ್ಲಿ ಇರುವ ನೀರು ಖಾಲಿಯಾಗಬಾರದು.
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.